ಮಂಗಳೂರು : ಕರಾವಳಿ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಆಗಸ್ಟ್ 12ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಹೇಳಿದೆ. ಜೊತೆಗೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲೂ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಹೇಳಿದೆ.
ಈ ವೇಳೆ ಅಗ್ನೇಯ ಅರಬ್ಬಿ ಸಮುದ್ರ, ಕೇರಳ ಕರಾವಳಿ ಹಾಗೂ ಲಕ್ಷ ದ್ವೀಪ ಪ್ರದೇಶದಲ್ಲಿ ಗಾಳಿಯ ವೇಗ 40 ರಿಂದ 50 ಕಿಮೀ ತಲುಪುವ ಸಾಧ್ಯತೆ ಇರುವುದರಿಂದ ಮೀನುಗಾರಿಕೆ ನಡೆಸದಂತೆ ಸೂಚಿಸಲಾಗಿದೆ.
Discussion about this post