Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

100 ವರ್ಷದ ಸಂಶೋಧನೆಗೆ ಸಿಕ್ತು ಫಲ : ಕೊನೆಗೂ ಮಲೇರಿಯಾ ಸೋಲಿಸುವ ಲಸಿಕೆ ಸಂಶೋಧನೆ

Radhakrishna Anegundi by Radhakrishna Anegundi
October 7, 2021
in ವಿದೇಶ, ಆರೋಗ್ಯ / ಆಹಾರ
malaria vaccine
Share on FacebookShare on TwitterWhatsAppTelegram

ಜಿನೀವಾ : ಪ್ರತೀ ವರ್ಷ ವಿಶ್ವದ ಲಕ್ಷಾಂತರ ಮಂದಿಯ ಸಾವಿಗೆ ಕಾರಣವಾಗುತ್ತಿರುವ ಮಲೇರಿಯಾ ರೋಗದ ವಿರುದ್ಧದ ಹೋರಾಟಕ್ಕೆ ಇದೀಗ ದೊಡ್ಡ ಜಯ ಸಿಕ್ಕಿದೆ. ವಿಜ್ಞಾನಿಗಳು ಸಂಶೋಧಿಸಿದ ಮಸ್ಕಿರಿಕ್ಸ್‌ (Mosquirix)’ ಹೆಸರಿನ ಮೊದಲ ಮಲೇರಿಯಾ ಲಸಿಕೆಗೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಅನುಮೋದನೆ ದೊರೆತಿದೆ.

ಗ್ಲ್ಯಾಕ್ಸೊಸ್ಮಿತ್‌ಕ್ಲೈನ್‌ ಕಂಪನಿಯು ಮಲೇರಿಯಾ ತಡೆಗಟ್ಟುವ ಈ ಹೊಸ ಲಸಿಕೆಯನ್ನು ಅಭಿವೃದ್ಧಿ ಪಡಿಸಿದ್ದು, ಲಸಿಕೆಯ ಕ್ಲಿನಿಕಲ್‌ ಪ್ರಯೋಗದ ಮೊದಲ ವರ್ಷ ಹಲವು ರೀತಿಯ ಮಲೇರಿಯಾಗಳನ್ನು ಶೇ 50ರಷ್ಟು ಪರಿಣಾಮಕಾರಿಯಾಗಿ ತಡೆಗಟ್ಟಿದೆ.

ಕ್ಲಿನಿಕಲ್ ಪ್ರಯೋಗದ ವೇಳೆ 5 ವರ್ಷ ಒಳಗಿನ ಮಕ್ಕಳಿಗೆ ‘ಮಸ್ಕಿರಿಕ್ಸ್‌ ಲಸಿಕೆಯ ಮೂರು ಡೋಸ್‌ ನೀಡಲಾಗಿದೆ. 18 ತಿಂಗಳ ಬಳಿಕ ನಾಲ್ಕನೇ ಡೋಸ್‌ ನೀಡಲಾಗಿದ್ದು, ಕೀನ್ಯಾ, ಮಾಲಾವಿ ಮತ್ತು ಘಾನಾದಲ್ಲಿ ಟ್ರಯಲ್ ನಡೆದಿದೆ. ಈಗಾಗಲೇ 23 ಲಕ್ಷಕ್ಕೂ ಹೆಚ್ಚು ಡೋಸ್‌ ಲಸಿಕೆ ಹಾಕಲಾಗಿದ್ದು, 8 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಲಸಿಕೆ ಹಾಕಲಾಗಿದೆ.

RTS,S #malaria vaccine was introduced in a pilot programme two years ago.
Since then, more than 2.3 million doses of the vaccine have been administered across Ghana, Kenya and Malawi https://t.co/xSk58nTIV1#VaccinesWork pic.twitter.com/jfvn5ESxPe

— World Health Organization (WHO) (@WHO) October 6, 2021

ಅನಾಫಿಲಿಸ್‌ ಸೊಳ್ಳೆ ಕಡಿತದಿಂದ ಮನುಷ್ಯನ ದೇಹ ಸೇರುವ ಪ್ಲಾಸ್ಮೋಡಿಯಾ ರೋಗ ನಿರೋಧಕ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ ಹಾಗೂ ಮಾರಣಾಂತಿಕವಾದ ಫಾಲ್ಸಿಪರಮ್‌ ಮಲೇರಿಯಾ ತರುತ್ತದೆ.

ಸಂಶೋಧನೆಗಳ ಪ್ರಕಾರ,  ಪ್ರತಿ ವರ್ಷ ಸುಮಾರು 5,00,000 ಮಂದಿ ಮಲೇರಿಯಾಗ ಬಲಿಯಾಗುತ್ತಾರೆ. ಇದರಲ್ಲಿ  5 ವರ್ಷಕ್ಕಿಂತ ಕಡಿಮೆ ವಯಸ್ಸಿನ 2,60,000ಕ್ಕೂ ಹೆಚ್ಚು ಮಕ್ಕಳು ಸೇರಿದ್ದಾರೆ. ಹಾಗೂ ಆಫ್ರಿಕಾ ದೇಶಗಳಲ್ಲೇ ಅತೀ ಹೆಚ್ಚು ಸಾವು ಸಂಭವಿಸುತ್ತದೆ. ಇಲ್ಲಿ ಪ್ರತಿ ವರ್ಷ ಒಬ್ಬ ವ್ಯಕ್ತಿ ಆರು ಬಾರಿ ಮಲೇರಿಯಾ ರೋಗಕ್ಕೆ ಒಳಗಾಗುತ್ತಾನಂತೆ.

Tags: MAINWHO recommendsmalaria vaccine
Share1TweetSendShare

Discussion about this post

Related News

facebook-meta-fires-11000-employees

facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

Indian American texas-police-arrests-woman-for-assault

Indian American : ಅಮೆರಿಕಾದ ನೆಲದಲ್ಲಿ ಅವಮಾನ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

mexico modi : ಯುದ್ದ ತಡೆಯಲು ಮೋದಿ ನೇತೃತ್ವದಲ್ಲಿ ಸಮಿತಿ ರಚಿಸಿ : ಮೆಕ್ಸಿಕೋ ಆಗ್ರಹ

Langya Henipavirus: ಕೊರೋನಾ ಹರಡಿದ ಚೀನಾದಲ್ಲಿ ಹೆನಿಪಾವೈರಸ್ ಪತ್ತೆ

Benefits of ghee : ನಿತ್ಯ ಒಂದು ಚಮಚ ದೇಶಿ ದನದ ತುಪ್ಪ ತಿಂದ್ರೆ ಲಾಭ ಸಾವಿರಾರು

cracked heels : ಅಡುಗೆ ಮನೆಯೇ ಆಸ್ಪತ್ರೆ : ಹಿಮ್ಮಡಿ ಬಿರುಕಿಗೆ ಸಿಂಪಲ್ ಪರಿಹಾರ

High blood pressure : ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಸರಳ ಸೂತ್ರ

Ayman al Zawahir : ಹಿಜಾಬ್ ವಿವಾದಕ್ಕೆ ಬೆಂಬಲವಾಗಿದ್ದ ಅಲ್ ಖೈದಾ ಬಾಸ್ ಜವಾಹಿರಿ ಫಿನಿಶ್

Joe Biden : ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್ : ಶ್ವೇತ ಭವನ ಹೇಳಿದಿಷ್ಟು

xi jinping – ಇಸ್ಲಾಂ ಧರ್ಮ ಚೀನಾದಲ್ಲಿ ಚೀನೀ ದೃಷ್ಟಿಕೋನಕ್ಕೆ ಬದ್ಧವಾಗಿರಬೇಕು  

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್