Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಒಮಿಕ್ರೋನ್ ಬಲು ಅಪಾಯಕಾರಿ : ಗೊಂದಲ ಮೂಡಿಸಿದ ವಿಶ್ವ ಆರೋಗ್ಯ ಸಂಸ್ಥೆ ಹೇಳಿಕೆ

ಕೊರೋನಾ ಪ್ರಾರಂಭದ ದಿನಗಳಲ್ಲಿ ಚೀನಾವನ್ನು ಕಟ್ಟಿ ಹಾಕುವ ಕೆಲಸಕ್ಕೆ ವಿಶ್ವ ಸಂಸ್ಥೆ ಮುಂದಾಗಿರುತ್ತಿದ್ರೆ ಸಮಸ್ಯೆ ಈ ಹಂತಕ್ಕೆ ಬಂದು ನಿಲ್ಲುತ್ತಿರಲಿಲ್ಲ

Radhakrishna Anegundi by Radhakrishna Anegundi
15-12-21, 8 : 37 am
in ವಿದೇಶ
maharashtra-reports-7-new-omicron-cases-3-patients-from-mumbai karnataka-issues-guidelines-for-treatment-management-facility-of-omicron-cases
Share on FacebookShare on TwitterWhatsAppTelegram

ಈ ನಡುವೆ ಕೊರೋನಾ ವಿಚಾರದಲ್ಲಿ ಮೊದಲಿನಿಂದಲೂ ಸಂಪೂರ್ಣವಾಗಿ ಎಡವಿರುವ ವಿಶ್ವ ಆರೋಗ್ಯ ಸಂಸ್ಥೆ, ಒಮಿಕ್ರೋನ್ ಕುರಿತಂತೆ ಆತಂಕದ ಹೇಳಿಕೆ ಹೊರಡಿಸಿದೆ.

ಜಿನೇವಾ : ಕೊರೋನಾದ ಹೊಸ ರೂಪಾಂತರಿ ಒಮಿಕ್ರೋನ್ ಕುರಿತಂತೆ ಇನ್ನೂ ಗೊಂದಲಗಳು ಮುಂದುವರಿದಿದೆ. ಕೆಲವು ತಜ್ಞರು ಒಮಿಕ್ರೋನ್ ವೇಗವಾಗಿ ಹರಡುತ್ತದೆ ಆದರೆ ಅಪಾಯಕಾರಿಯಲ್ಲ ಅಂದಿದ್ದಾರೆ, ಮತ್ತೆ ಕೆಲವರು ರೋಗ ನಿರೋಧಕ ಶಕ್ತಿಯನ್ನು ಛೇದಿಸುವ ಶಕ್ತಿ ಇದಕ್ಕಿದೆ. ಹೀಗಾಗಿ ಲಸಿಕೆ ಪಡೆದುಕೊಂಡವರಿಗೂ ಸುಖವಿಲ್ಲ ಅನ್ನುತ್ತಿದ್ದಾರೆ.

ಈ ನಡುವೆ ಕೊರೋನಾ ವಿಚಾರದಲ್ಲಿ ಮೊದಲಿನಿಂದಲೂ ಸಂಪೂರ್ಣವಾಗಿ ಎಡವಿರುವ ವಿಶ್ವ ಆರೋಗ್ಯ ಸಂಸ್ಥೆ, ಒಮಿಕ್ರೋನ್ ಕುರಿತಂತೆ ಆತಂಕದ ಹೇಳಿಕೆ ಹೊರಡಿಸಿದೆ.( ಕೊರೋನಾ ಪ್ರಾರಂಭದ ದಿನಗಳಲ್ಲಿ ಚೀನಾವನ್ನು ಕಟ್ಟಿ ಹಾಕುವ ಕೆಲಸಕ್ಕೆ ವಿಶ್ವ ಸಂಸ್ಥೆ ಮುಂದಾಗಿರುತ್ತಿದ್ರೆ ಈ ಸಮಸ್ಯೆ ಈ ಹಂತಕ್ಕೆ ಬಂದು ನಿಲ್ಲುತ್ತಿರಲಿಲ್ಲ )

ವಿಶ್ವ ಸಂಸ್ಥೆಯ ಹೇಳಿಕೆ ಪ್ರಕಾರ  ಒಮಿಕ್ರೋನ್ ಅತ್ಯಂತ ಸಾಂಕ್ರಾಮಿಕ, ಇದು ನಿರೀಕ್ಷೆಯನ್ನೂ ಮೀರಿದ ವೇಗದಲ್ಲಿ ಹರಡುತ್ತದೆ. ವಿಶ್ವದ ಬಹುತೇಕ ದೇಶಗಳನ್ನು ಒಮಿಕ್ರೋನ್ ಪ್ರವೇಶಿಸಿರುವ ಸಾಧ್ಯತೆಯಿದ್ದು, ಮುಂದಿನ ದಿನಗಳಲ್ಲಿ ಒಮಿಕ್ರೋನ್ ಸೋಂಕಿತರು ಆಸ್ಪತ್ರೆಗೆ ದಾಖಲಾಗುವ ಪ್ರಮಾಣ ಹಾಗೂ ಮರಣದ ಪ್ರಮಾಣ ಏರಬಹುದು ಅಂದಿದೆ.

ಅದರಲ್ಲೂ ಭಾರತಕ್ಕೆ ನೇರವಾಗಿ ಎಚ್ಚರಿಕೆ ನೀಡಿರುವ ವಿಶ್ವ ಆರೋಗ್ಯ ಸಂಸ್ಥೆ ಆಫ್ರಿಕಾದಲ್ಲಿ ಮೊದಲು ಕಾಣಿಸಿಕೊಂಡ ಈ ರೂಪಾಂತರಿ ವೈರಸ್ ಭಾರತದಲ್ಲಿ ಅತೀ ವೇಗವಾಗಿ ಹರಡಲಿದೆ ಹೀಗಾಗಿ ಸೋಂಕಿತರ ನಿರ್ವಹಣೆ ವಿಚಾರದಲ್ಲಿ ಭಾರತ ಸರ್ಕಾರ ಸಿದ್ದತೆ ನಡೆಸಬೇಕು ಅಂದಿದೆ.

ಇನ್ನು ದಕ್ಷಿಣ ಆಫ್ರಿಕಾದ DSI – NSF ಸಾಂಕ್ರಾಮಿಕ ಮಾದರಿ ಅಧ್ಯಯನ ಕೇಂದ್ರದ ವರದಿಯ ಪ್ರಕಾರ  ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಈ ಹಿಂದಿನ ವೈರಸ್ ಗಳು ತೋರಿದ ಪರಿಣಾಮವನ್ನೇ ತೋರುವ ಸಾಧ್ಯತೆಗಳಿದೆಯಂತೆ. ಜೊತೆಗೆ ಈ ಮೊದಲು ಸೋಂಕಿತರಾದವರಿಗೂ ಮರಳಿ ಸೋಂಕು ತಗುಲುವ ಸಾಧ್ಯತೆಗಳಿದೆಯಂತೆ.

Tags: CoronaMAINomicorn
ShareTweetSendShare

Discussion about this post

Related News

warships-in-karachi-pakistan-port-for-sea-guardian

Warships In Karachi: ಪಾಕಿಸ್ತಾನದ ಕರಾಚಿ ಬಂದರಿನಲ್ಲಿ ಚೀನಾ ಯುದ್ಧ ನೌಕೆ

biden-to-visit-israel-tomorrow-israel-hamas-war

Joe Biden Visit Israel : ಅಮೆರಿಕ ಅಧ್ಯಕ್ಷ ಜೋ ಬೈಡನ್‌ ನಾಳೆ ಇಸ್ರೇಲ್‌ಗೆ

facebook-meta-fires-11000-employees

facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

Indian American : ಅಮೆರಿಕಾದ ನೆಲದಲ್ಲಿ ಅವಮಾನ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

mexico modi : ಯುದ್ದ ತಡೆಯಲು ಮೋದಿ ನೇತೃತ್ವದಲ್ಲಿ ಸಮಿತಿ ರಚಿಸಿ : ಮೆಕ್ಸಿಕೋ ಆಗ್ರಹ

Langya Henipavirus: ಕೊರೋನಾ ಹರಡಿದ ಚೀನಾದಲ್ಲಿ ಹೆನಿಪಾವೈರಸ್ ಪತ್ತೆ

Ayman al Zawahir : ಹಿಜಾಬ್ ವಿವಾದಕ್ಕೆ ಬೆಂಬಲವಾಗಿದ್ದ ಅಲ್ ಖೈದಾ ಬಾಸ್ ಜವಾಹಿರಿ ಫಿನಿಶ್

Joe Biden : ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್ : ಶ್ವೇತ ಭವನ ಹೇಳಿದಿಷ್ಟು

xi jinping – ಇಸ್ಲಾಂ ಧರ್ಮ ಚೀನಾದಲ್ಲಿ ಚೀನೀ ದೃಷ್ಟಿಕೋನಕ್ಕೆ ಬದ್ಧವಾಗಿರಬೇಕು  

canada boat accident : ಮೂವರು ಕೇರಳಿಗರ ಬಲಿ ಪಡೆದ ಕೆನಡಾ ದೋಣಿ ದುರಂತ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್