ಬೆಂಗಳೂರು : ಕೊರೋನಾ ಆತಂಕ ಕರಗುತ್ತಿದೆ ಅನ್ನುವಾಗಲೇ ಆತ್ಮಹತ್ಯೆ ಪ್ರಕರಣಗಳು ಏರಲಾರಂಭಿಸಿದೆ. ಅದರಲ್ಲೂ ಕರ್ನಾಟಕದಲ್ಲಿ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.ಕುಟುಂಬಕ್ಕೆ ಕುಟುಂಬವೇ ಆತ್ಮಹತ್ಯೆಗೆ ಶರಣಾಗುತ್ತಿರುವುದು ಆತಂಕ ಹುಟ್ಟಿಸಿದೆ.
ಈ ನಡುವೆ ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ತಾಯಿ ವಸಂತಾ (40) ಹಾಗೂ ಮಕ್ಕಳಾದ ಯಶ್ವಂತ್ (15), ನಿಶ್ಚಿತಾ (6) ಎಂದು ಗುರುತಿಸಲಾಗಿದೆ. ವಸಂತಾ ಮಗಳಿಗೂ ನೇಣು ಬಿಗಿದು ಒಂದು ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡರೆ. ಮತ್ತೊಂದು ಕಡೆ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಬಿಎಂಟಿಸಿ ಚಾಲಕ ಕಂ ನಿರ್ವಾಹಕರಾಗಿದ್ದ ವಸಂತ ಅವರ ಪತಿ ಕಳೆದ ವರ್ಷ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರು.ಕೊರೋನಾದಿಂದ ಮೃತಪಟ್ಟಿದ್ದರು. ಹೀಗಾಗಿ ಕುಟುಂಬ ಮಾನಸಿಕವಾಗಿ ನೊಂದಿತ್ತು.
Upset over the death of her husband, a woman murdered her six-year-old daughter and ended her life along with her 15-year-old son.Upset over the death of her husband, a woman murdered her six-year-old daughter and ended her life along with her 15-year-old son. The incident took place in Madanayakanahalli police station limits
Discussion about this post