ರೇಣುಕಾಸ್ವಾಮಿ ನಿವಾಸಕ್ಕೆ ಇಂದು ಗೃಹ ಸಚಿವ ಪರಮೇಶ್ವರ್ ಭೇಟಿ
ಬೆಂಗಳೂರಿನಲ್ಲಿ ಹತ್ಯೆಗೀಡಾದ ಚಿತ್ರದುರ್ಗದ ರೇಣುಕಾಸ್ವಾಮಿ ನಿವಾಸಕ್ಕೆ ಇಂದು ಗೃಹ ಸಚಿವ ಪರಮೇಶ್ವರ್ ಭೇಟಿ ನೀಡಿ ಪೋಷಕರಿಗೆ ಸಾಂತ್ವಾನ ಹೇಳಿದರು. ಬಳಿಕ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ೧೭ ಮಂದಿಯನ್ನು ಬಂಧಿಸಲಾಗಿದ್ದು, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.
ಅಧಿಕಾರಿಗಳ ಮೇಲೆ ಯಾವುದೇ ಒತ್ತಡವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಜೀವನ ಸಾಗಿಸಲು ರೇಣುಕಾಸ್ವಾಮಿ ಅವರ ಪತ್ನಿಗೆ ಸರ್ಕಾರಿ ಉದ್ಯೋಗ ಕೊಡಬೇಕು ಎಂಬುದು ಮೃತ ರೇಣುಕಾಸ್ವಾಮಿ ಕುಟುಂಬದವರ ಬೇಡಿಕೆಯಾಗಿದ್ದು, ಈ ಕುರಿತು ಮುಖ್ಯಮಂತ್ರಿಗಳ ಬಳಿ ಚರ್ಚಿಸಿ ತೀರ್ಮಾನಗೊಳ್ಳಲಾಗುವುದು ಎಂದು ತಿಳಿಸಿದರು.
Karnataka Home Minister Dr G. Parameshwara on Monday reiterated that the state government will not succumb to any kind of pressure, adopt a soft approach or protect anyone in connection with the murder case allegedly involving Kannada superstar Darshan.
Discussion about this post