Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಹವಮಾನ ವರದಿಯ ನೇರ ಪ್ರಸಾರದಲ್ಲಿ ಟಿವಿ ಪರದೆ ಮೇಲೆ ಕಾಣಿಸಿಕೊಂಡ ನಾಯಿ ಮರಿ

ಸುದ್ದಿಯಾಗುತ್ತಿದೆ ಶ್ವಾನ... ಹೀಗೆ ಕನ್ನಡದ ನ್ಯೂಸ್ ಚಾನೆಲ್ ತೆರೆಯ ಮೇಲೆ ನಾಯಿ ಮರಿ ಕಾಣಿಸಿಕೊಳ್ಳುತ್ತಿದ್ರೆ ಹೇಗಿರುತ್ತಿತ್ತು.

Radhakrishna Anegundi by Radhakrishna Anegundi
September 2, 2021
in ಆರೋಗ್ಯ / ಆಹಾರ
anthony farnell
Share on FacebookShare on TwitterWhatsAppTelegram

ಸುದ್ದಿಮನೆಗಳಲ್ಲಿ ಸದಾ ಆಚಾತುರ್ಯಗಳು ನಡೆಯುತ್ತಿರುತ್ತದೆ. ಕೆಲವೊಮ್ಮೆ ಇವು ಫನ್ನಿ ಅನ್ನಿಸಿಕೊಂಡ್ರೆ ಮತ್ತೆ ಕೆಲವೊಮ್ಮೆ ಮುಜುಗರಕ್ಕೂ ಕಾರಣವಾಗುತ್ತದೆ. ಹೀಗೆ ಕೆನಡಾದ ಗ್ಲೋಬಲ್ ನ್ಯೂಸ್ ನಲ್ಲೂ ಎಡವಟ್ಟು ನಡೆದಿದ್ದು ವೀಕ್ಷಕರು ಇದನ್ನು ಎಂಜಾಯ್ ಮಾಡಿದ್ದಾರೆ.

ಕೆನಡಾ ಹವಮಾನ ತಜ್ಞ ಹಾಗೂ ಸುದ್ದಿವಾಚಕ Anthony Farnell ಕಳೆದ ಭಾನುವಾರ ಹವಮಾನ ವರದಿ ಪ್ರಸ್ತುತ ಪಡಿಸುತ್ತಿದ್ದರು. ಈ ವೇಳೆ ನಾಯಿಮರಿಯೊಂದು ತೆರೆಯ ಮೇಲೆ ಕಾಣಿಸಿಕೊಂಡಿದೆ. ಗ್ರೀನ್ ಮ್ಯಾಟ್ ಮೇಲೆ ಗ್ರಾಫಿಕ್ಸ್ ಪ್ರಸಾರವಾಗುತ್ತಿದ್ದ ನಾಯಿ ಮರಿ ಕೂಡಾ ಮೋಡ, ಆಕಾಶಗಳಲ್ಲಿ ಓಡಾಡುವಂತೆ ಕಾಣಿಸಿದೆ.

ಕಾರ್ಯಕ್ರಮ ಪ್ರಸಾರವಾದ ಅಷ್ಟೂ ಸಮಯ ನಾಯಿ ಮರಿ ತೆರೆಯಲ್ಲೇ ಓಡಾಟ ನಡೆಸುತ್ತಿತ್ತು. ಆದರೆ ಅಂಥೋನಿಯವರು ಯಾವುದೇ ಗಲಿಬಿಲಿಗೆ ಒಳಗಾಗದೆ ಹವಮಾನ ವರದಿಯನ್ನು ಪ್ರಸ್ತುತ ಪಡಿಸಿದ್ದಾರೆ. ಜೊತೆಗೆ ವರದಿ ಮುಗಿಸುವಾಗಲೂ ಕೂಡಾ ತನ್ನ ಮೆಚ್ಚಿನ ನಾಯಿ ಮರಿ ಚಾರ್ಲಿ ಹೆಸರು ಉಲ್ಲೇಖಿಸಿ ಕಾರ್ಯಕ್ರಮ ಮುಗಿಸಿದ್ದಾರೆ.

ಯಾರಿಗೂ ಮುಜುಗರವಾಗದಂತೆ ಅವರು ವರದಿ ಪ್ರಸ್ತುತ ಪಡಿಸಿದ ರೀತಿಯ ಸ್ಟುಡಿಯೋದಲ್ಲಿ ಕೂತಿದ್ದ ಸುದ್ದಿ ವಾಚಕರು ಕೂಡಾ ಭೇಷ್ ಅಂದಿದ್ದಾರೆ. ಹಾಗಾದ್ರೆ ಈ ಎಡವಟ್ಟು ಹೇಗೆ ನಡೆಯಿತು. ಕೊರೋನಾ ಕಾರಣದಿಂದ ಅಂಥೋನಿ  ವರ್ಕ್ ಫ್ರಮ್ ಹೋಮ್ ಮಾಡುತ್ತಿದ್ದಾರೆ. ಹೀಗಾಗಿಯೇ ಅವರ ಮನೆಯ ನಾಯಿ ಮರಿಯೂ ತೆರೆಯ ಮೇಲೆ ಕಾಣಿಸಿಕೊಳ್ಳುವಂತಾಗಿದೆ. ಹಾಗಂತ ಇದೇನು ಹೊಸದಲ್ಲ ಗ್ಲೋಬಲ್ ನ್ಯೂಸ್ ಪರದೆಯ ಮೇಲೆ ಹಲವಾರು ಸಲ ನಾಯಿ ಮರಿ ಕಾಣಿಸಿಕೊಂಡಿದೆ.

Tags: MAINmeteorologist liveweather reportAnthony Farnell
Share7TweetSendShare

Discussion about this post

Related News

Benefits of ghee 15-amazing-health-benefits

Benefits of ghee : ನಿತ್ಯ ಒಂದು ಚಮಚ ದೇಶಿ ದನದ ತುಪ್ಪ ತಿಂದ್ರೆ ಲಾಭ ಸಾವಿರಾರು

cracked heels ayurvedic-remedies

cracked heels : ಅಡುಗೆ ಮನೆಯೇ ಆಸ್ಪತ್ರೆ : ಹಿಮ್ಮಡಿ ಬಿರುಕಿಗೆ ಸಿಂಪಲ್ ಪರಿಹಾರ

High blood pressure : ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಸರಳ ಸೂತ್ರ

ಅತೀಯಾದ ಬಿಸ್ಕೆಟ್ ಸೇವನೆಯಿಂದ ಕ್ಯಾನ್ಸರ್ ಬರಲಿದೆ : ಕ್ಯಾನ್ಸರ್ ಕಾರಕ ಅಂಶಗಳಿರೋ ಬಿಸ್ಕೆಟ್ ಯಾವುದು ಗೊತ್ತಾ…?

100 ವರ್ಷದ ಸಂಶೋಧನೆಗೆ ಸಿಕ್ತು ಫಲ : ಕೊನೆಗೂ ಮಲೇರಿಯಾ ಸೋಲಿಸುವ ಲಸಿಕೆ ಸಂಶೋಧನೆ

2030ಕ್ಕೆ ಹೃದ್ರೋಗದಲ್ಲಿ ಭಾರತವೇ ನಂಬರ್ 1

ಡಯಾಬಿಟಿಸ್ ಕ್ಯಾಪಿಟಲ್ ಆಗುತ್ತಾ ಬೆಂಗಳೂರು… BBMP ಸರ್ವೇಯಲ್ಲಿ ಸ್ಫೋಟಕ ಮಾಹಿತಿ

ರೂಪಾಂತರಿಗೊಂಡ ಡೆಂಘೀ ವೈರಸ್ : ರಾಜ್ಯಕ್ಕೂ ಕಾದಿದೆ ಅಪಾಯ

ವಿದ್ಯಾರ್ಥಿ ಭವನಕ್ಕೆ ಶುಕ್ರವಾರ ರಜೆ ಯಾಕೆ…?

ನೆಲಗಡಲೆ ಜ್ಯೂಸ್ – ಇದು ಸದ್ಗುರು ಕೊಟ್ಟ ಆರೋಗ್ಯ ಟಿಪ್ಸ್

Latest News

afspa-extended-in-manipur-for-6-months-from-october-1-barring-19-police-stations-of-valley

Manipura ಮಣಿಪುರದಲ್ಲಿ ಮತ್ತೆ ಜಾರಿಯಾಗಿರುವ  ಆಫ್ಸ್ಪ ಕಾಯ್ದೆಯ ಬಗ್ಗೆ ನಿಮಗೆಷ್ಟು ಗೊತ್ತು..?

Actor Vijay set to make debut in Tamil Nadu politics

ಅಣ್ಣಾಮಲೈ ಬೆನ್ನಲ್ಲೇ ನಟ ವಿಜಯ್ ತಮಿಳು ಪಾಲಿಟಿಕ್ಸ್ ಗೆ ಎಂಟ್ರಿ : ಸನಾತನ ಧರ್ಮದ ವಿರುದ್ಧ ನಿಂತವರಿಗೆ ಶುರುವಾಗಿದೆ ನಡುಕ

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್