ರಾಕಿಂಗ್ ದಂಪತಿ ಕೊಂಚ ಡಿಫರೆಂಟ್, ಲೇಟ್ ಆದ್ರೂ ಲೇಟೆಸ್ಟ್ ಆಗಿ ತಮ್ಮ ಮುದ್ದು ಮಕ್ಕಳ ಜೊತೆ ಹೊಸ ವರ್ಷದ ಶುಭಕೋರಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ತಮ್ಮ ಮುದ್ದು ಮಗಳು ಐರಾ ಹಾಗೂ ಜೂನಿಯರ್ ಯಶ್ ಜೊತೆಗೆ ಸೇರಿ ಅಭಿಮಾನಿಗಳಿಗೆ ಹೊಸ ವರ್ಷದ ಶುಭಕೋರಿದ್ದಾರೆ.
ರಾಧಿಕಾ ಪಂಡಿತ್ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಕ್ಯೂಟ್ ಫ್ಯಾಮಿಲಿ ಫೋಟೋ ಶೇರ್ ಮಾಡಿಕೊಂಡು ನ್ಯೂ ಇಯರ್ ವಿಶ್ ಮಾಡಿದ್ದಾರೆ.
ಇನ್ನು ಯಶ್ ತಮ್ಮ ಎಲ್ಲಾ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಮಗಳ ಜೊತೆಗಿರುವ ಫೋಟೋ ಹಾಕಿ ಅಭಿಮಾನಿಗಳಿಗೆ ಶುಭ ಕೋರಿದ್ದಾರೆ.
Discussion about this post